ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ– ನನ್ನ ನಡುವೆ ಭಿನ್ನಾಭಿಪ್ರಾಯ ಇಲ್ಲ: ಸಿದ್ದರಾಮಯ್ಯ

Last Updated 1 ನವೆಂಬರ್ 2019, 7:55 IST
ಅಕ್ಷರ ಗಾತ್ರ

ಬೆಂಗಳೂರು: ನನ್ನ ಮತ್ತು ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷದಲ್ಲೇ ಭಿನ್ನಾಭಿಪ್ರಾಯ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದರು.

ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ, ಭಿನ್ನಾಭಿಪ್ರಾಯ ಇಲ್ಲ. ಪಕ್ಷಕ್ಕೆ ಧಕ್ಕೆ ಆಗುವಂತಹ ಭಿನ್ನಾಭಿಪ್ರಾಯ ಇಲ್ಲ ಎಂದರು.

ವೀಕ್ಷಕರು ನೀಡಿದ ಶಿಫಾರಸ್ಸಿನ ಮೇಲೆಕೆಪಿಸಿಸಿಅಧ್ಯಕ್ಷ ದಿನೇಶ್ ಗುಂಡೂರಾವ್, ಉಪ ಚುನಾವಣೆಗೆಅಭ್ಯರ್ಥಿಗಳನ್ನು ಆಯ್ಕೆಮಾಡಿದ್ದಾರೆಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT