ಯಡಕುಮೆರಿ ಗುಡ್ಡ ಕುಸಿತ: 16 ರೈಲ್ವೆ ಸಿಬ್ಬಂದಿ ರಕ್ಷಣೆ

7

ಯಡಕುಮೆರಿ ಗುಡ್ಡ ಕುಸಿತ: 16 ರೈಲ್ವೆ ಸಿಬ್ಬಂದಿ ರಕ್ಷಣೆ

Published:
Updated:

ಹಾಸನ: ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕುಮೆರಿ ರೈಲು ನಿಲ್ದಾಣದ ಮೇಲೆ ಗುಡ್ಡದ ಮಣ್ಣು ಕುಸಿದು ಸಿಲುಕಿಕೊಂಡಿದ್ದ 16 ರೈಲ್ವೆ ಸಿಬ್ಬಂದಿಯನ್ನು ರಕ್ಷಿಸಲಾಗಿದೆ. 

ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ್ ‌ರೆಡ್ಡಿ‌‌ ನೇತೃತ್ವದಲ್ಲಿ‌‌ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಎಲ್ಲರನ್ನು ಸುರಕ್ಷಿತವಾಗಿ ಸಕಲೇಶಪುರಕ್ಕೆ ಕರೆತರಲಾಗಿದೆ.

 ಮೈಸೂರು ವಿಭಾಗದ ರೈಲ್ವೆ ವ್ಯವಸ್ಥಾಪಕರು ಈ ಬಗ್ಗೆ ಡಿ.ಸಿ ರೋಹಿಣಿ ಸಿಂಧೂರಿ ಅವರಿಗೆ ಪತ್ರ ಬರೆದು, ರೈಲ್ವೆ ಸಿಬ್ಬಂದಿ ರಕ್ಷಿಸಲು ಗುರುವಾರ ಮನವಿ ಮಾಡಿದ್ದರು. 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !