ಶುಕ್ರವಾರ, ನವೆಂಬರ್ 15, 2019
22 °C

ರಾಜ್ಯದಲ್ಲಿ ತಗ್ಗಿದ ಮಳೆ

Published:
Updated:

ಬೆಂಗಳೂರು: ನವೆಂಬರ್‌ 3ರಿಂದ 7ರವರೆಗೆ ರಾಜ್ಯದಾದ್ಯಂತ ಮಳೆ ಪ್ರಮಾಣ ಕಡಿಮೆ ಇರಲಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸೋಮವಾರದವರೆಗೆ ಗುಡುಗು, ಸಿಡಿಲು ಹೆಚ್ಚಾಗಿರಲಿದೆ.

ಕೆಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಶನಿವಾರ ಉತ್ತರ ಕನ್ನಡ ಜಿಲ್ಲೆಯ ಕಿರವತ್ತಿ ಹಾಗೂ ಬೀದರ್‌ ಜಿಲ್ಲೆಯ ಔರಾದ್‌ನಲ್ಲಿ 4 ಸೆಂ.ಮೀ.ಮಳೆಯಾಗಿದೆ. ಕಮಲಾಪುರ, ಚಿಂಚೋಳಿ ಹಾಗೂ ಬೀದರ್‌ನಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ.

ಪ್ರತಿಕ್ರಿಯಿಸಿ (+)