ಸೋಮವಾರ, ಸೆಪ್ಟೆಂಬರ್ 23, 2019
22 °C

ನಾಳೆ 16 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ

Published:
Updated:

ಬೆಂಗಳೂರು: ಬಿಜೆಪಿಯ 15 ಶಾಸಕರು ಹಾಗೂ ಒಬ್ಬ ಪಕ್ಷೇತರ ಸೇರಿ 16 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಮುಂಭಾಗದಲ್ಲೇ ನಡೆಯುವ ಸಾಧ್ಯತೆ ಇದೆ.

‍ಪ್ರಮಾಣ ವಚನಕ್ಕೆ ಮುನ್ನ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಈ ಮೊದಲು ತಿಳಿಸಲಾಗಿತ್ತು. ಆದರೆ ಈ ಸಭೆಯು ಆಗಸ್ಟ್‌ 23 ರಂದು  ನಡೆಯಲಿದೆ ಎಂದು ಗೊತ್ತಾಗಿದೆ.

Post Comments (+)