ಯಾವ ಜಿಲ್ಲೆಗೆ ಎಷ್ಟು ಅನುದಾನ? ಬಜೆಟ್‌ನಲ್ಲಿ ಸಮತೋಲನದ ಸರ್ಕಸ್

7
ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಮೇಲೆ ಮಮತೆ

ಯಾವ ಜಿಲ್ಲೆಗೆ ಎಷ್ಟು ಅನುದಾನ? ಬಜೆಟ್‌ನಲ್ಲಿ ಸಮತೋಲನದ ಸರ್ಕಸ್

Published:
Updated:

ಬೆಂಗಳೂರು: ಮೈತ್ರಿ ಸರ್ಕಾರದ ಮೊದಲ ಬಜೆಟ್‌ನಲ್ಲಿ ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಮೇಲೆ ಮಮತೆ’ ತೋರಿಸಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಈ ಬಾರಿ ಎಲ್ಲ ಜಿಲ್ಲೆಗಳಿಗೆ ಅನುದಾನ ನೀಡಲು ಯತ್ನಿಸಿದ್ದಾರೆ. ಆದರೆ, ಕೆಲವು ಜಿಲ್ಲೆಗಳಿಗೆ ನೀಡಿರುವ ಅನುದಾನ ಕಡಿಮೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ

* ರಾಮನಗರ

ಖಾಸಗಿ ಸಹಭಾಗಿತ್ವದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣಾ ಘಟಕಕ್ಕೆ ₹ 10 ಕೋಟಿ

ಚನ್ನಪಟ್ಟಣದ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಷನ್‍ನ ಫಿಲೇಚರ್ ಕಾರ್ಖಾನೆ ಆವರಣದ ಎಂಪೋರಿಯಂನಲ್ಲಿ ಕರ್ನಾಟಕದ ರೇಷ್ಮೆ ಉತ್ಪನ್ನಗಳ ಮಾರಾಟಕ್ಕೆ ಉತ್ತೇಜನ ನೀಡಲು ₹ 10 ಕೋಟಿ 

ರೇಷ್ಮೆ ಘಟಕ ಬಲವರ್ಧನೆಗೆ ₹ 5 ಕೋಟಿ

ಸಿದ್ಧಗಂಗಾಶ್ರೀಗಳ ಹುಟ್ಟೂರು ವೀರಾಪುರದಲ್ಲಿ ಪಾರಂಪರಿಕ ಕೇಂದ್ರ ಸ್ಥಾಪಿಸಲು ₹ 25 ಕೋಟಿ

* ಹಾಸನ

ಹೊಸ ತಾಂತ್ರಿಕ ವಿಶ್ವವಿದ್ಯಾಲಯ

ಹೊಳೆನರಸೀಪುರದಲ್ಲಿ ಕೆರೆ ತುಂಬಿಸುವ ಯೋಜನೆಗೆ ₹ 50 ಕೋಟಿ

ಹಾಸನ - ಅರಸೀಕೆರೆಯಲ್ಲಿ ಉಪ ಕಾರಾಗೃಹ ನಿರ್ಮಾಣಕ್ಕೆ ₹ 30 ಕೋಟಿ

* ಮಂಡ್ಯ
ಇಸ್ರೇಲ್ ಮಾದರಿ ಕೃಷಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪಿಸಲು ₹ 10 ಕೋಟಿ

ಮೇಲುಕೋಟೆ ಸಮಗ್ರ ಅಭಿವೃದ್ಧಿ ₹ 5 ಕೋಟಿ

ಸಮಗ್ರ ಕೈಗಾರಿಕಾ ಅಭಿವೃದ್ಧಿ ₹ 50 ಕೋಟಿ

ಪಾಂಡವಪುರ ತಾಲ್ಲೂಕಿನ ಬಳಘಟ್ಟ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬುವ ಕಾಮಗಾರಿಗೆ ₹ 100 ಕೋಟಿ

* ಬೀದರ್

ಜಿಲ್ಲೆಯ ಎಲ್ಲಾ ಕೆರೆಗಳ ಸುಧಾರಣೆಗೆ ₹ 300 ಕೋಟಿ

ನಾಗರಿಕ ವಿಮಾನ ನಿಲ್ದಾಣ ₹ 32 ಕೋಟಿ

ಪ್ರತ್ಯೇಕ ವಿಶಿಷ್ಟ ಕೇಂದ್ರ ಕಾರಾಗೃಹ ನಿರ್ಮಾಣಕ್ಕೆ ₹ 50 ಕೋಟಿ

ಗುರುನಾನಕ್ ಜೀರಾ ಗುರುದ್ವಾರಕ್ಕೆ ₹ 10 ಕೋಟಿ

* ಕೋಲಾರ

ಟೊಮೆಟೋ ಉತ್ಪನ್ನಗಳ ಸಂಸ್ಕರಣಾ ಘಟಕ ಸ್ಥಾಪನೆಗೆ ₹ 20 ಕೋಟಿ

ಶಿವಾರಪಟ್ಟಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ ₹ 10 ಕೋಟಿ

* ಉಡುಪಿ
ಜಟ್ಟಿ ಹಾಗೂ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ₹ 15 ಕೋಟಿ

ಕಾರ್ಕಳದಲ್ಲಿ ಎಣ್ಣೆ ಹೊಳೆ ಯೋಜನೆಗೆ ₹ 40 ಕೋಟಿ

ಕೆರೆ ತುಂಬಿಸುವ ಯೋಜನೆಗೆ ₹ 40 ಕೋಟಿ

* ಬಳ್ಳಾರಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಲ್ಲ ಮಟ್ಟದ ಕರ್ಮಚಾರಿಗಳಿಗೆ ತರಬೇತಿ ನೀಡಲು ರಾಜ್ಯಮಟ್ಟದ ತರಬೇತಿ ಕೇಂದ್ರ

ಕಂಪ್ಲಿ ನೀರಾವರಿ ಯೋಜನೆಗೆ ₹ 75 ಕೋಟಿ

ಹಂಪಿಯಲ್ಲಿ ‌‘ಹಂಪಿ ವ್ಯಾಖ್ಯಾನ ಕೇಂದ್ರ’ ಸ್ಥಾಪಿಸಲು ₹ 1 ಕೋಟಿ

* ಗದಗ
ಮೆಣಸು, ಹೆಸರುಕಾಳು ಸಂಸ್ಕರಣಾ ಘಟಕ ಸ್ಥಾಪಿಸಲು ₹ 50 ಕೋಟಿ

* ಧಾರವಾಡ

ಹುಬ್ಬಳ್ಳಿಯಲ್ಲಿ ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ತೃತೀಯ ಹಂತದ ಕ್ಯಾನ್ಸರ್ ಕೇಂದ್ರ ಮೇಲ್ದರ್ಜೆಗೇರಿಸಲು ₹ 4.5 ಕೋಟಿ

ಅಂತರರಾಷ್ಟ್ರೀಯ ಗುಣಮಟ್ಟದ ಮಾವು ಉತ್ಪನ್ನಗಳ ಸಂಸ್ಕರಣಾ ಘಟಕ

ಹುಬ್ಬಳ್ಳಿಯಲ್ಲಿ ಮೆಣಸು, ಹೆಸರುಕಾಳು ಸಂಸ್ಕರಣಾ ಘಟಕ ₹ 50 ಕೋಟಿ ಅನುದಾನ

* ಶಿವಮೊಗ್ಗ

ಹೊಳೆ ಹನಸವಾಡಿ ಗ್ರಾಮದ ಹತ್ತಿರ ತುಂಗಾ ನದಿಯಿಂದ ಏತ ನೀರಾವರಿ ಮೂಲಕ ಎಂಟು ಕೆರೆಗಳಿಗೆ
ನೀರು ತುಂಬಿಸಲು ₹ 13 ಕೋಟಿ

ಜಿಲ್ಲಾ ಆಸ್ಪತ್ರೆಯಲ್ಲಿ ₹ 5 ಕೋಟಿ ವೆಚ್ಚದಲ್ಲಿ ಮಂಗನ ಕಾಯಿಲೆಯ ಸಂಶೋಧನೆ ಮತ್ತು ಚಿಕಿತ್ಸಾ ಘಟಕ
 

* ಕೊಡಗು

ವಿರಾಜಪೇಟೆಯ ಬಾಳುಗೋಡದಲ್ಲಿರುವ ಕೊಡವ ಸಮಾಜದ ಹಾಕಿ ಕ್ರೀಡಾಂಗಣ ಅಭಿವೃದ್ಧಿಗೆ ₹ 5 ಕೋಟಿ

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ₹ 100 ಕೋಟಿ
 

* ತುಮಕೂರು

ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ₹ 60 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ

ಹೊಸ ಉದ್ದಿಮೆಗಳ ಪ್ರೋತ್ಸಾಹಕ್ಕೆ ಕೆ–ಟೆಕ್‌ ನಾವೀನ್ಯತೆ ಕೇಂದ್ರ ಸ್ಥಾಪಿಸಲು ₹ 7 ಕೋಟಿ

ತಿಪಟೂರಿನಲ್ಲಿ ಹಾಸ್ಯ ಚಕ್ರವರ್ತಿ ದಿ. ನರಸಿಂಹರಾಜು ಅವರ ಹೆಸರಿನಲ್ಲಿ ಸ್ಮಾರಕ ಸಭಾ ಮಂದಿರ ನಿರ್ಮಾಣಕ್ಕೆ ₹ 2 ಕೋಟಿ

* ಬಾಗಲಕೋಟೆ

ತೇರದಾಳ ತಾಲ್ಲೂಕು ಘೋಷಣೆ

ಬಾದಾಮಿ ಪ್ರವಾಸಿ ತಾಣ, ಕರಕುಶಲ ಮಾರುಕಟ್ಟೆ ಅಭಿವೃದ್ಧಿಗೆ ₹ 25 ಕೋಟಿ

* ಮೈಸೂರು

ಪ್ರವಾಸಿ ತಾಣಗಳ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿಯ ಡಬಲ್ ಡೆಕ್ಕರ್‌ ಬಸ್ ಸೇವೆ ಆರಂಭಿಸಲು ₹ 5 ಕೋಟಿ‌

* ವಿಜಯಪುರ

 ‘ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರ’ ಸ್ಥಾಪಿಸಲು ₹ 1 ಕೋಟಿ

100 ಹಾಸಿಗೆಗಳ ಸಂಜಯಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ ಸ್ಥಾಪಿಸಲು ₹ 40 ಕೋಟಿ

ಪ್ರತ್ಯೇಕ ವಿಶಿಷ್ಟ ಕೇಂದ್ರ ಕಾರಾಗೃಹ ₹ 50 ಕೋಟಿ

 * ಚಿಕ್ಕಮಗಳೂರು

ಕಳಸ ತಾಲ್ಲೂಕು ರಚನೆ

ಜಿಲ್ಲಾ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲು ₹ 50 ಕೋಟಿ

ಹೊಸ ಬಾಲಕಿಯರ ಬಾಲಮಂದಿರ

* ಚಿಕ್ಕಬಳ್ಳಾಪುರ

ಚೇಳೂರು ತಾಲ್ಲೂಕು ರಚನೆ

* ಚಾಮರಾಜನಗರ

‌ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಆಧುನೀಕರಣಕ್ಕೆ ₹ 2 ಕೋಟಿ

* ಹಾವೇರಿ

ರೇಷ್ಮೆ ಮಾರುಕಟ್ಟೆ ಆಧುನೀಕರಣ ಮತ್ತು ಬಲವರ್ಧನೆಗೆ ₹ 10 ಕೋಟಿ

* ರಾಯಚೂರು

ಹಾರೋಹಳ್ಳಿ ತಾಲ್ಲೂಕು ರಚನೆ

ಕೃಷಿ ಪ್ರಾತ್ಯಕ್ಷಿಕೆ ಕೇಂದ್ರ ಸ್ಥಾಪನೆ ₹ 10 ಕೋಟಿ

* ಬೆಂಗಳೂರು ಗ್ರಾಮಾಂತರ
ದೊಡ್ಡಬಳ್ಳಾಪುರ ತಾಲ್ಲೂಕು ಆಸ್ಪತ್ರೆ ಮೇಲ್ದರ್ಜೆಗೆ ₹ 10 ಕೋಟಿ

* ದಕ್ಷಿಣ ಕನ್ನಡ

ಪಣಂಬೂರು, ಸಸಿಹಿತ್ಲು ಕಡಲತೀರದ ಅಭಿವೃದ್ಧಿಗೆ ₹ 7 ಕೋಟಿ

* ಉತ್ತರ ಕನ್ನಡ

ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಹಾಗೂ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ₹ 150 ಕೋಟಿ

* ಕಲಬುರ್ಗಿ

ಶ್ರೀ ಜಯದೇವ ಹೃದ್ರೋಗ ವಿಜ್ಞಾನಗಳ ಸಂಸ್ಥೆಯ 300 ಹಾಸಿಗೆ ಸಾಮರ್ಥ್ಯದ ಪ್ರತ್ಯೇಕ ಆಸ್ಪತ್ರೆ ಸ್ಥಾಪನೆ

* ಬೆಂಗಳೂರು
117 ತ್ಯಾಜ್ಯ ನೀರು ಸಂಸ್ಕರಣಾ ಘಟಕ ₹ 8,015 ಕೋಟಿ

ವಿಮಾನ ನಿಲ್ದಾಣ ಮಾರ್ಗ ನಿರ್ಮಾಣ ₹ 16, 579 ಕೋಟಿ

ಹಲಸೂರಿನ ಗುರುದ್ವಾರಕ್ಕೆ ₹ 25 ಕೋಟಿ

ಸಂವಿಧಾನ ಮ್ಯೂಸಿಯಂ ಸ್ಥಾಪನೆ ₹ 20 ಕೋಟಿ

ಎಲಿವೇಟೆಡ್ ಕಾರಿಡಾರ್ ಯೋಜನೆ ₹ 1000 ಕೋಟಿ

ಸೈಬರ್ ಎಕಾನಾಮಿಕ್ ನಾರ್ಕೋಟಿಕ್ ವಿಂಗ್ ಆರಂಭಿಸಲು ₹ 4 ಕೋಟಿ

* ಇವನ್ನೂ ಓದಿ...

ಸಣ್ಣ ನೀರಾವರಿ, ಅಂತರ್ಜಲ ವೃದ್ಧಿಗೆ ಆದ್ಯತೆ

* ‘ಉಕ್ಕುವ ಹಾಲಿಗೆ ನೀರು ಚಿಮುಕಿಸಿದಂತೆ’

ಅನ್ನದಾತನಿಗೆ ಹತ್ತಾರು ಯೋಜನೆ, ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮೆ ಯೋಜನೆ

ಬಜೆಟ್‌: ಯಾರು ಏನಂತಾರೆ?

ಉದ್ಯಮ ವಲಯಕ್ಕೆ ಉತ್ತೇಜಕ ಬುತ್ತಿ 

ಬಜೆಟ್: ಪರಿಶಿಷ್ಟ ವರ್ಗಕ್ಕೆ ಭರ್ಜರಿ ಕೊಡುಗೆ

ಸರ್ಕಾರ ಜನರ ಕಣ್ಣಿಗೆ ಮಣ್ಣೆರಚಿದೆ: ಯಡಿಯೂರಪ್ಪ

ಸಾಲ ಮನ್ನಾಕ್ಕೆ ಇನ್ನೂ ಹಣ ಕೊಡುವೆ: ಕುಮಾರಸ್ವಾಮಿ

ಬೆಂಗಳೂರೇ ಮೊದಲು; ಉಳಿದವು ನಂತರ...

ಪ್ರತಿಭಟನೆ ಮಧ್ಯೆಯೇ ಬಜೆಟ್ ಭಾಷಣ

ಬಜೆಟ್‌ನಲ್ಲಿ ಜಿಲ್ಲಾವಾರು ಹಂಚಿಕೆ; ಸಮತೋಲನದ ಸರ್ಕಸ್

ಬರ ಪರಿಸ್ಥಿತಿ: ಆರ್ಥಿಕ ವೃದ್ಧಿ ದರ ಕುಸಿತ

ಮತ ಫಸಲಿಗಾಗಿ ಕುಮಾರ ಬಿತ್ತನೆ

ವಿಶ್ವವಿಖ್ಯಾತ ತಾಣವಾಗಿ ಬಾದಾಮಿ ಅಭಿವೃದ್ಧಿ

ಸಹಸ್ರ ಶಾಲೆಗಳ ಸ್ಥಾಪನೆ

ಸ್ವಾಮೀಜಿ ಊರುಗಳಲ್ಲಿ ಸಾಂಸ್ಕೃತಿಕ ಕೇಂದ್ರಗಳು

ಹೊಸ ಕ್ರೀಡಾ ವಸತಿ ನಿಲಯಗಳ ಘೋಷಣೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಆದ್ಯತೆ

‘ಮಾತೃಶ್ರೀ’ ಯೋಜನೆ ಸಹಾಯಧನ ಹೆಚ್ಚಳ

ಆನ್‌ಲೈನ್‌ ಮೂಲಕ ಸಿಇಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್‌ ಅಂಕಪಟ್ಟಿ

ಬಜೆಟ್‌ನಲ್ಲಿ ಮಠಮಾನ್ಯಗಳ ತೃಪ್ತಿಪಡಿಸುವ ಯತ್ನ

ಬಜೆಟ್‌: ಯಾರು ಏನಂತಾರೆ?

ಚಲನಶೀಲ ಬೆಂಗಳೂರಿಗೆ ‘ಮತ್ತೊಂದು ಕಾವೇರಿ’

ಬರಹ ಇಷ್ಟವಾಯಿತೆ?

 • 7

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !