ಭಾನುವಾರ, ಸೆಪ್ಟೆಂಬರ್ 26, 2021
27 °C

ಕಾರವಾರ | ಸೂರ್ಯಗ್ರಹಣ ಕಣ್ತುಂಬಿಕೊಂಡ ಖಗೋಳ ಆಸಕ್ತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಕಂಕಣ ಸೂರ್ಯಗ್ರಹಣವು ನಗರದಲ್ಲಿ ಭಾಗಶಃ ಗೋಚರಿಸಿತು. ನಗರದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಗ್ರಹಣ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಬೆಳಿಗ್ಗೆ 10.04 ನಿಮಿಷಕ್ಕೆ ಶುರುವಾದ ಗ್ರಹಣವು 11.30ಕ್ಕೆ ಅಂತ್ಯವಾಯಿತು. ಸೂರ್ಯನಿಗೆ ಆಗಾಗ ಮೋಡ ಅಡ್ಡಬಂದರೂ ಖಗೋಳದ ವಿಸ್ಮಯ ವೀಕ್ಷಣೆಗೆ ಅಡ್ಡಿಯಾಗಲಿಲ್ಲ. ವಿದ್ಯಾರ್ಥಿಗಳು, ಖಗೋಳ ಆಸಕ್ತರು ಗ್ರಹಣ ವೀಕ್ಷಣೆಯ ಕನ್ನಡಕ ಧರಿಸಿ ಗ್ರಹಣ ಕಣ್ತುಂಬಿಕೊಂಡರು.


ಪ್ರಜಾವಾಣಿ ಚಿತ್ರಗಳು: ದಿಲೀಪ ರೇವಣಕರ್

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು