ಸಂಪುಟ ಸಭೆಯಲ್ಲಿ ಎನ್‌ಜಿಟಿ ತೀರ್ಪಿನ ಬಗ್ಗೆ ತೀರ್ಮಾನ

6

ಸಂಪುಟ ಸಭೆಯಲ್ಲಿ ಎನ್‌ಜಿಟಿ ತೀರ್ಪಿನ ಬಗ್ಗೆ ತೀರ್ಮಾನ

Published:
Updated:

ಬೆಂಗಳೂರು: ಕಸ್ತೂರಿರಂಗನ್‌ ವರದಿ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ನೀಡಿರುವ ತೀರ್ಪಿನ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ ಸಚಿವ ಆರ್‌.ಶಂಕರ್‌ ತಿಳಿಸಿದರು.

ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಕೋರಿಕೆ ಮೇರೆಗೆ, ಪಶ್ಚಿಮಘಟ್ಟ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್‌ ವರದಿಯನ್ನು ಸರ್ಕಾರ ತಿರಸ್ಕರಿಸಿದೆ ಎಂದರು.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !