ಎಸ್‌.ಎಂ.ಕೃಷ್ಣ ಅವರಿಗೆ ಕೆಂಗಲ್‌ ಹನುಮಂತಯ್ಯ ಪ್ರಶಸ್ತಿ

7

ಎಸ್‌.ಎಂ.ಕೃಷ್ಣ ಅವರಿಗೆ ಕೆಂಗಲ್‌ ಹನುಮಂತಯ್ಯ ಪ್ರಶಸ್ತಿ

Published:
Updated:
Prajavani

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನಿಂದ ನೀಡಲಾಗುವ 2018ನೇ ಸಾಲಿನ ಕೆಂಗಲ್‌ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಆಯ್ಕೆಯಾಗಿದ್ದಾರೆ. ನಾಗಡಿಗೆರೆ ಕಿಟ್ಟಪ್ಪಗೌಡ ರುಕ್ಮಿಣಿ ಪ್ರಶಸ್ತಿಗೆ ಪತ್ರಕರ್ತ ಎಚ್‌.ಬಿ. ಮದನೇಗೌಡ ಆಯ್ಕೆಯಾಗಿದ್ದಾರೆ. 

ಕೆಂಗಲ್‌ ಹನುಮಂತಯ್ಯ ಪ್ರಶಸ್ತಿಯು ₹ 25 ಸಾವಿರ ನಗದು, ಕಿಟ್ಟಪ್ಪಗೌಡ ರುಕ್ಮಿಣಿ ಪ್ರಶಸ್ತಿಯು ₹ 10 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಪರಿಷತ್‌ನ ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !