ಭಾನುವಾರ, ಡಿಸೆಂಬರ್ 15, 2019
26 °C

‘ನೀನಾಸಂ’ಗೆ ಕೆರೆಮನೆ ಶಿವರಾಮ ಹೆಗಡೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹೊನ್ನಾವರ (ಉತ್ತರ ಕನ್ನಡ): ಯಕ್ಷಗಾನದ ಮೇರು ಕಲಾವಿದ ಕೆರೆಮನೆ ಶಿವರಾಮ ಹೆಗಡೆ ನೆನಪಿನಲ್ಲಿ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ನೀಡುವ, ‘ಕೆರೆಮನೆ ಶಿವರಾಮ ಹೆಗಡೆ’ ಪ್ರಶಸ್ತಿಗೆ ಹೆಗ್ಗೋಡಿನ ನೀಲಕಂಠೇಶ್ವರ ನಾಟ್ಯ ಸಂಘ (ನೀನಾಸಂ) ಆಯ್ಕೆಯಾಗಿದೆ.

ಪ್ರಶಸ್ತಿಯು ₹ 25 ಸಾವಿರ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ.

 

ಪ್ರತಿಕ್ರಿಯಿಸಿ (+)