ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್‌ಡಿಕೆ ವಿರುದ್ಧದ ಅರ್ಜಿ ವಿಲೇವಾರಿ

Last Updated 14 ಜನವರಿ 2020, 19:44 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಸಕ ಎಚ್.ಡಿ.ಕುಮಾರಸ್ವಾಮಿ, ಡಿ.ಸಿ.ತಮ್ಮಣ್ಣ ಹಾಗೂ ಸಂಬಂಧಿ ಸಾವಿತ್ರಮ್ಮ ಅವರು ರಾಮನಗರ ಜಿಲ್ಲೆ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರ ಆದೇಶದ ಅನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್.ಆರ್. ಹಿರೇಮಠ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಲೇವಾರಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT