ಮಂಗಳವಾರ, ಫೆಬ್ರವರಿ 18, 2020
18 °C

ರೈತರಿಗೆ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್‌ ನಿಧಿ ಯೋಜನೆಗೆ ಒಂದು ವರ್ಷ ಪೂರೈಸಿದ ಹಿನ್ನೆಲೆ ಯೋಜನೆಯ ಫಲಾನುಭವಿಗಳಿಗೆ ಫೆಬ್ರುವರಿ 20ರೊಳಗೆ ಕಿಸಾನ್ ಕ್ರೆಡಿಟ್‌ ಕಾರ್ಡ್‌ಗಳನ್ನು ವಿತರಿಸುವಂತೆ ಬ್ಯಾಂಕುಗಳಿಗೆ ನಗರ ಜಿಲ್ಲಾಡಳಿತ ನಿರ್ದೇಶನ ನೀಡಿದೆ.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 39,143 ರೈತರುನೋಂದಣಿಯಾಗಿದ್ದಾರೆ. ಇದುವರೆಗೆ ಕಾರ್ಡ್‌ ಪಡೆಯದವರು ಸ್ಥಳೀಯ ಬ್ಯಾಂಕ್‌ ಶಾಖೆಗಳನ್ನು ಸಂಪರ್ಕಿಸಬೇಕು.  ಕೇಂದ್ರ ಸರ್ಕಾರದಿಂದ ನೋಂದಾಯಿತ ರೈತರ ಬ್ಯಾಂಕ್‌ ಖಾತೆಗಳಿಗೆ ಮೂರು ಸಮ ಕಂತುಗಳಲ್ಲಿ ₹6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ ಎರಡು ಕಂತುಗಳಲ್ಲಿ ₹4 ಸಾವಿರ ಜಮಾ ಆಗಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು