ಶುಕ್ರವಾರ, ಜೂನ್ 18, 2021
21 °C
ನಾಳೆ ಕೆಎಂಎಫ್‌ ಅಧ್ಯಕ್ಷರ ಚುನಾವಣೆ

ಕೆಎಂಎಫ್‌: ರೇವಣ್ಣ–ಬಾಲಚಂದ್ರ ಜಾರಕಿಹೊಳಿ ಹಣಾಹಣಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟದ (ಕೆಎಂಎಫ್‌) ಅಧ್ಯಕ್ಷ ಸ್ಥಾನಕ್ಕೆ ಶನಿವಾರ(ಆ.31) ಚುನಾವಣೆ ನಡೆಯಲಿದ್ದು, ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಡುವೆ ನೇರ ಸ್ಪರ್ಧೆ ನಡೆಯುವ ನಿರೀಕ್ಷೆ ಇದೆ.

ಕಾಂಗ್ರೆಸ್‌ ಶಾಸಕ ಭೀಮಾ ನಾಯ್ಕ್‌ ಅವರು ಸಹ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ರಾಜ್ಯದಲ್ಲಿ ಸರ್ಕಾರ ಬದಲಾದ ಬಳಿಕ ಉದ್ಭವಿಸಿದ ಸನ್ನಿವೇಶಗಳು, ಲೆಕ್ಕಾಚಾರಗಳ ಕಾರಣ ರೇವಣ್ಣ–ಬಾಲಚಂದ್ರ ಜಾರಕಿಹೊಳಿ ನಡುವೆ ನೇರ ಹಣಾಹಣಿಗೆ ವೇದಿಕೆ ಸಿದ್ಧವಾಗಬಹುದು ಎಂದು ಹೇಳಲಾಗುತ್ತಿದೆ.

ಮಂಡ್ಯದ ಒಬ್ಬ ನಿರ್ದೇಶಕರನ್ನು ಹೊರತುಪಡಿಸಿ, ತುಮಕೂರು ಸಹಿತ ಇತರ ಎಲ್ಲ ಹಾಲು ಒಕ್ಕೂಟಗಳ ನಿರ್ದೇಶಕರು, ಸರ್ಕಾರದ ನಾಮನಿರ್ದೆಶಿತ ನಿರ್ದೇಶಕರು, ಅಧಿಕಾರಿಗಳು ಚುನಾವಣೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಇನ್ನಷ್ಟು...

ಅವಿರೋಧ ಆಯ್ಕೆಯಾಗುವ ವಿಶ್ವಾಸವಿದೆ: ಬಾಲಚಂದ್ರ

ಕೆಎಂಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆ ದಿಢೀರ್‌ ರದ್ದು

ಕೆಎಂಎಫ್‌ ಗಾದಿ ಮೇಲೆ ಎಚ್‌.ಡಿ. ರೇವಣ್ಣ ಕಣ್ಣು: ನಾಲ್ವರು ‘ಕೈ’ ನಿರ್ದೇಶಕರ ಹೈಜಾಕ್‌?

ಕೆಎಂಎಫ್‌ ನಿರ್ದೇಶಕ ಸ್ಥಾನಕ್ಕೂ ಜಾರಕಿಹೊಳಿ ಪುತ್ರ ಅವಿರೋಧ ಆಯ್ಕೆ

'ನಂದಿನಿ'ಯಲ್ಲಿ ಇನ್ನು ವಿಟಮಿನ್ 'ಎ', 'ಡಿ'!

ರಾಜ್ಯದ ಕೆಎಂಎಫ್ 'ನಂದಿನಿ' ಹಾಲಿಗೆ ದೆಹಲಿಯಲ್ಲಿ ಬೇಡಿಕೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು