ಶುಕ್ರವಾರ, ಜೂನ್ 25, 2021
21 °C

ಪಶು ಆಹಾರ ದರ ಇಳಿಸಿದ ಕೆಎಂಎಫ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಾಲು ಮತ್ತು ಮೊಸರು ಮಾರಾಟ ದರ ಹೆಚ್ಚಳ ಮಾಡಿರುವ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್‌), ಪಶು ಆಹಾರದ ಮಾರಾಟ ದರ ಇಳಿಕೆ ಮಾಡಿದ್ದು, ಫೆಬ್ರುವರಿ 1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

‘ಹಾಲು ಉತ್ಪಾದನೆಗೆ ರೈತರಿಗೆ ತಗಲುತ್ತಿರುವ ವೆಚ್ಚ ತಗ್ಗಿಸುವ ಮತ್ತು ಹಾಲು ಉತ್ಪಾದನೆ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಪಶು ಆಹಾರದ ದರವನ್ನು ಶಾಶ್ವತವಾಗಿ ಟನ್‌ಗೆ ₹500 ಕಡಿಮೆ ಮಾಡಲಾಗಿದೆ. ಅಲ್ಲದೇ ಫೆಬ್ರುವರಿ ಮತ್ತು ಮಾರ್ಚ್‌ ತಿಂಗಳಲ್ಲಿ ಪ್ರತಿ ಟನ್‌ಗೆ ₹500 ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ’ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು