ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ಮರ ಹನನ ಪ್ರಕರಣ ವರದಿ ಸಲ್ಲಿಕೆ

Last Updated 16 ಜೂನ್ 2019, 19:45 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ಕೆ.ನಿಡುಗಣಿ ಗ್ರಾಮದ ಬಾಣೆ ಭೂಮಿಯಲ್ಲಿ ಮರಗಳ ಹನನ ಪ್ರಕರಣದ ವರದಿಯನ್ನು ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್‌ ಕುಮಾರ್‌ ಅವರು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜತೆಗೆ, ಕೆ.ನಿಡುಗಣಿ ಭೂಮಿಯ ಅಭಿವೃದ್ಧಿಗೆ ಮುಂದಾಗಿದ್ದ ಉದ್ಯಮಿ ಹಾಗೂ ಮರಗಳ ಹನನ ಮಾಡಿದ್ದ ವ್ಯಕ್ತಿಗಳ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 808 ಮರ ಕಡಿಯಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್‌.ಮಂಜುನಾಥ್‌ ಅನುಮತಿ ನೀಡಿದ್ದರು. ಈ ಪ್ರಕರಣದಲ್ಲಿ ಅವರನ್ನುಜೂನ್‌ 14ರಂದು ಅಮಾನತು ಮಾಡಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT