ಮಂಗಳವಾರ, ಡಿಸೆಂಬರ್ 10, 2019
26 °C

ಭಾರತದ ಎನ್‌ಸಿಸಿ ರಾಯಭಾರಿಯಾಗಿ ಕೊಡಗಿನ ಸ್ಪಂದನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಸುಂಟಿಕೊಪ್ಪ: ಭಾರತದ ಎನ್‌ಸಿಸಿ ರಾಯಭಾರಿಯಾಗಿ ಕೊಡಗಿನ ಸುಂಟಿಕೊಪ್ಪದ ಸ್ಪಂದನಾ ಸುರೇಶ್ ಆಯ್ಕೆಯಾಗಿದ್ದು, ಸೋಮವಾರ ಮಾಲ್ಡೀವ್ಸ್‌ಗೆ ತೆರಳಿದ್ದಾರೆ. 2017–18ನೇ ಸಾಲಿನಲ್ಲಿ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

ಎನ್‌ಸಿಸಿ ರಾಷ್ಟ್ರೀಯ ಮಟ್ಟದ ಪ್ರತಿಭಾ ಪರೀಕ್ಷೆಯಲ್ಲಿ ಆಯ್ಕೆಯಾಗಿ ಗಮನ ಸೆಳೆದಿದ್ದರು. ಮಾಲ್ಡೀವ್ಸ್‌ನಲ್ಲಿ ನಡೆಯುವ ಯೂತ್ ಎಕ್ಸ್‌ಚೇಂಜ್‌ ಪ್ರೋಗ್ರಾಂನಲ್ಲಿ (ವೈಯಿಪಿ) ಭಾರತದ 4 ಸದಸ್ಯರ ತಂಡದಲ್ಲಿ ಕರ್ನಾಟಕ ಹಾಗೂ ಗೋವಾ ವಿಭಾಗವನ್ನು ಇವರು ಪ್ರತಿನಿಧಿಸುತ್ತಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು