ಕೆಎಎಸ್/ಪಿಎಸ್‌ಐ: ಆರ್.ಎಲ್. ಜಾಲಪ್ಪ ಅಕಾಡೆಮಿಯಿಂದ ಉಚಿತ ತರಬೇತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಲಿರುವ ಕೆಎಎಸ್/ಪಿಎಸ್‌ಐ ಪರೀಕ್ಷೆ ತೆಗೆದು ಕೊಳ್ಳುವ ಪ್ರವರ್ಗ 1 ಮತ್ತು ಪ್ರವರ್ಗ 2ಎಗೆ ಸೇರಿದ ಪದವೀಧರ ಯುವಕ–ಯುವತಿಯರಿಗೆ ಆರ್.ಎಲ್. ಜಾಲಪ್ಪ ಅಕಾಡೆಮಿಯಿಂದ ಉಚಿತ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಜುಲೈ 25ರಿಂದ ಆರಂಭವಾಗಲಿದೆ. www.rljacademy.com ವೆಬ್‌ಸೈಟ್‌ನಲ್ಲಿ ಜುಲೈ 15ರೊಳಗೆ ಅರ್ಜಿ ಸಲ್ಲಿಸಬಹುದು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.