ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ–ಸೆಟ್ ಅರ್ಜಿ ಸಲ್ಲಿಕೆ: ಜೂನ್‌ 5ರವರೆಗೆ ವಿಸ್ತರಣೆ

Last Updated 30 ಮೇ 2020, 20:44 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ–2020 (ಕೆ–ಸೆಟ್‌)ಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜೂನ್‌ 5ರವರೆಗೆ ವಿಸ್ತರಿಸಲಾಗಿದೆ.

ಆಕಾಂಕ್ಷಿಗಳು, ₹ 250 ದಂಡ ಶುಲ್ಕದೊಂದಿಗೆ ಆನ್‌ಲೈನ್‌ನಲ್ಲಿ (http://kset.uni-mysore.ac.in) ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT