ಕೆಎಸ್‌ಆರ್‌ಟಿಸಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

7

ಕೆಎಸ್‌ಆರ್‌ಟಿಸಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Published:
Updated:
Deccan Herald

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಪತ್ತಿನ ಸಹಕಾರ ಸಂಘದ ವತಿಯಿಂದ 2017-18ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಪದವಿ ಕೋರ್ಸ್‌ಗಳಲ್ಲಿ ಶೇ 60ಕ್ಕೂ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

1,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಒಟ್ಟು ₹ 32 ಲಕ್ಷ ನಗದು ಪುರಸ್ಕಾರ ನೀಡಲಾಯಿತು. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಶಾಸಕಿ ಸೌಮ್ಯಾ ರೆಡ್ಡಿ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್, ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್, ಎಐಟಿಯುಸಿ ಅಧ್ಯಕ್ಷ ಅನಂತಸುಬ್ಬರಾವ್, ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಲದ ಅಧ್ಯಕ್ಷ ಪ್ರೊ.ಕೆ.ಎಸ್ ಶರ್ಮಾ, ಮಂಜುನಾಥ್‌ ಇದ್ದರು. ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ₹ 17.97 ಲಕ್ಷ ಧನ ಸಹಾಯ ನೀಡಲಾಯಿತು.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !