ಶುಕ್ರವಾರ, ಜೂಲೈ 10, 2020
22 °C

ಉಗುಳಿದರೆ ₹200 ದಂಡ | ಸಿಬ್ಬಂದಿಗೆ ಕೆಎಸ್‌ಆರ್‌ಟಿಸಿ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಬಸ್ ಡಿಪೊ, ವಿಭಾಗೀಯ ಕಾರ್ಯಾಗಾರ, ತರಬೇತಿ ಕೇಂದ್ರಗಳ ಸಿಬ್ಬಂದಿ ಕೆಲಸ ಮಾಡುವ ಸ್ಥಳದಲ್ಲಿ ಉಗುಳಿದರೆ ₹200 ದಂಡ ವಿಧಿಸಲಾಗುವುದು ಎಂದು ಸಂಸ್ಥೆ ಎಚ್ಚರಿಸಿದೆ.

‘ಎಲ್ಲೆಂದರಲ್ಲಿ ಉಗುಳುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವ ಕಾರಣ ಈ ಎಲ್ಲಾ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಸಾರ್ವಜನಿಕರು ಉಗುಳಿದರೆ ₹100 ದಂಡ ವಿಧಿಸಲಾಗುತ್ತದೆ’ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು