ರಾಮನಗರ: ಬಸ್ ಪಲ್ಟಿ, ಆಪಾಯದಿಂದ ಪಾರಾದ ಪ್ರಯಾಣಿಕರು

7

ರಾಮನಗರ: ಬಸ್ ಪಲ್ಟಿ, ಆಪಾಯದಿಂದ ಪಾರಾದ ಪ್ರಯಾಣಿಕರು

Published:
Updated:

ರಾಮನಗರ: ಬಿಡದಿ ಹೋಬಳಿಯ ರಾಮನಹಳ್ಳಿ ಬಳಿ ಮಂಗಳವಾರ ಮುಂಜಾನೆ ಕೆಎಸ್ಆರ್‌ಟಿಸಿ ಬಸ್ ಪಲ್ಟಿಯಾಗಿದೆ.

ಬಸ್ಸಿನ ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಅವಘಡ ಸಂಭವಿಸಿದೆ.

ಬಸ್ ಪಲ್ಟಿ ಹೊಡೆಯುವ ಸಂದರ್ಭದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ವಿದ್ಯುತ್ ತಂತಿಗಳು ಸುರುಳಿಯಾಗಿ ಸುತ್ತಿಕೊಂಡವು. ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 2

  Sad
 • 0

  Frustrated
 • 4

  Angry

Comments:

0 comments

Write the first review for this !