ಭಾನುವಾರ, ಏಪ್ರಿಲ್ 5, 2020
19 °C

ಕೋವಿಡ್–19 ಭೀತಿ: ಕೆಎಸ್‌ಆರ್‌ಟಿಸಿ ವರಮಾನದಲ್ಲಿ ₹3.40 ಕೋಟಿ ಕೋತಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ 19 ಭೀತಿಯಿಂದ ಕೆಎಸ್‌ಆರ್‌ಟಿಸಿಗೆ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದ್ದು, ಕಳೆದ 15 ದಿನಗಳ ಸಂಸ್ಥೆಯ ವರಮಾನದಲ್ಲಿ  ₹3.40 ಕೋಟಿ ಕೋತಾ ಆಗಿದೆ.

ಮಾ.15ರಂದು ಭಾನುವಾರ ಒಂದೇ ದಿನ 734 ಮಾರ್ಗಗಳಲ್ಲಿ ಬಸ್ ಸಂಚಾರವನ್ನು ಕೆಎಸ್‌ಆರ್‌ಟಿಸಿ ರದ್ದು ಮಾಡಿದ್ದು, ಅಂದು ₹ 1.04 ಕೋಟಿ ವರಮಾನ ಕೋತಾ ಆಗಿದೆ.

ಹವಾನಿಯಂತ್ರಿತ ಐಷಾರಾಮಿ ಬಸ್‌ಗಳನ್ನು ಹತ್ತಲು ಜನ ಹಿಂದೇಟು ಹಾಕುತ್ತಿದ್ದು, ಬಹುತೇಕ ಈ ಬಸ್‌ಗಳ ಮಾರ್ಗವನ್ನೇ ರದ್ದುಪಡಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು