ಕೆಎಸ್‌ಆರ್‌ಟಿಸಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪ್ರಕಟ

7

ಕೆಎಸ್‌ಆರ್‌ಟಿಸಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಪ್ರಕಟ

Published:
Updated:

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು, ಚಾಮರಾಜನಗರ ಹಾಗೂ ಪುತ್ತೂರು ವಿಭಾಗಗಳ 833 ಚಾಲಕ ಕಂ ನಿರ್ವಾಹಕರ ಹುದ್ದೆಗಳ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು  ಸಂಸ್ಥೆ ಮಂಗಳವಾರ ಪ್ರಕಟಿಸಿದೆ.

ಸಂಸ್ಥೆಯ ಸೂಚನಾ ಫಲಕ ಮತ್ತು ವೆಬ್‌ಸೈಟ್‌ www.ksrtcjobs.com ನಲ್ಲಿರುವ ಈ  ಆಯ್ಕೆ ಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲಾತಿಗಳೊಂದಿಗೆ ಒಂದು ವಾರದೊಳಗೆ ಕೇಂದ್ರ ಕಚೇರಿ ಅಥವಾ ವೆಬ್‌ಸೈಟ್‌ www.cpmrct@ksrtc.org ಗೆ ಇ– ಮೇಲ್ ಮುಖಾಂತರ ಸಲ್ಲಿಸಬಹುದು ಎಂದು ಸಂಸ್ಥೆ ಪ್ರಕಟಣೆ ತಿಳಿಸಿದೆ. 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !