ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಬಸ್ಸುಗಳ ಸಂಚಾರ ಪುನರಾರಂಭದ ಬಗ್ಗೆ ಸೋಮವಾರ (ಮೇ 18) ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಲಾಕ್‌ಡೌನ್ 4.0 ರ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿಗಳು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮೇ 18ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿಗಳು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಈ ಸಭೆಯಲ್ಲಿ ಮುಂದಿನ ಹಂತದ ಲಾಕ್‌ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರಿ ಮೂಲಗಳು ಹೇಳಿವೆ.

ಇದನ್ನೂ ಓದಿ:ಲಾಕ್‌ಡೌನ್ 4.0: ಏನೇನು ಸೇವೆಗಳು ಇರಲಿವೆ, ಏನಿರಲ್ಲ? ಇಲ್ಲಿದೆ ಮಾಹಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.