ಕೆಎಸ್‌ಆರ್‌ಟಿಸಿ: ಆಯ್ಕೆ ಪಟ್ಟಿ ಪ್ರಕಟ

7

ಕೆಎಸ್‌ಆರ್‌ಟಿಸಿ: ಆಯ್ಕೆ ಪಟ್ಟಿ ಪ್ರಕಟ

Published:
Updated:

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮಂಗಳೂರು, ಚಾಮರಾಜನಗರ ಮತ್ತು ಪುತ್ತೂರು ಘಟಕಗಳಿಗೆ ಚಾಲಕ ಕಂ ನಿರ್ವಾಹಕರ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.  833 ಹುದ್ದೆಗಳ ಅಂತಿಮ ಪಟ್ಟಿಯನ್ನು ನಿಗಮದ ವೆಬ್‌ಸೈಟ್ www.ksrtcjobs.comನಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ 9,350 ಮಂದಿ ಅರ್ಜಿ ಸಲ್ಲಿಸಿದ್ದರು. 3,012 ಮಂದಿ ಚಾಲನಾ ಪರೀಕ್ಷೆಗೆ ಹಾಜರಾಗಿದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !