ಮಂಗಳವಾರ, ಆಗಸ್ಟ್ 3, 2021
21 °C

ಕುಕ್ಕೆ ಸುಬ್ರಹ್ಮಣ್ಯ ಆದಾಯ ಕುಸಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ಮುಂಗಾರಿನಲ್ಲಿ ಭೂಕುಸಿತದಿಂದ ರಸ್ತೆ ಸಂಪರ್ಕ ಕಡಿತಗೊಂಡ ಕಾರಣ ರಾಜ್ಯದ ಪ್ರಮುಖ ದೇವಸ್ಥಾನಗಳ ಆದಾಯ ಕುಸಿತವಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯ ಸುಮಾರು ₹3.83 ಕೋಟಿ ಕಡಿಮೆಯಾಗಿದೆ. ಇದಕ್ಕೆ ಮುಖ್ಯಕಾರಣ ಶಿರಾಡಿ, ಚಾರ್ಮಾಡಿ, ಸಂಪಾಜೆ ಘಾಟ್‌ ರಸ್ತೆಗಳು ಎರಡೂವರೆ ತಿಂಗಳು ಬಂದ್‌ ಆಗಿದ್ದವು. ಸುಬ್ರಹ್ಮಣ್ಯಸ್ವಾಮಿಯ ಭಕ್ತರು ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದರಿಂದ, ಆದಾಯ ₹65 ಲಕ್ಷ ಹೆಚ್ಚಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು