ಧರ್ಮಸ್ಥಳದ ವಿಚಾರದಲ್ಲಿ ನಮ್ಮಿಂದ ಅಪಚಾರವಾಗಿದೆ: ಎಚ್.ಡಿ.ಕುಮಾರಸ್ವಾಮಿ

7

ಧರ್ಮಸ್ಥಳದ ವಿಚಾರದಲ್ಲಿ ನಮ್ಮಿಂದ ಅಪಚಾರವಾಗಿದೆ: ಎಚ್.ಡಿ.ಕುಮಾರಸ್ವಾಮಿ

Published:
Updated:

ಧರ್ಮಸ್ಥಳ: 'ಹನ್ನೆರಡು ವರ್ಷಗಳ ಹಿಂದೆ ರಾಜಕೀಯ ವಿಚಾರಕ್ಕೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಹೆಸರನ್ನು ಎಳೆದು ತಂದು ನಾವು ಅಪಚಾರ ಮಾಡಿದ್ದೇವೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಧರ್ಮಸ್ಥಳ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಹಮ್ಮಿಕೊಂಡಿರುವ ಕೆರೆ ಸಂಜೀವಿನಿ ಯೋಜನೆಯನ್ನು ಶನಿವಾರ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

'ಹಿಂದೆ ನಮ್ಮಿಂದ ತಪ್ಪಾಗಿದೆ. ರಾಜಕೀಯ ಕಾರಣಕ್ಕೆ ಸ್ವಾಮಿಯ ಹೆಸರನ್ನು ಎಳೆದು ತಂದೆವು. ಅಪಚಾರ ಮಾಡಿದರೆ ಸ್ವಾಮಿ ಯಾರನ್ನೂ ಬಿಡುವುದಿಲ್ಲ ಎಂಬ ಅರಿವಾಗಿದೆ. ಈ ತಪ್ಪಿನ ನೋವು ಯಾವತ್ತೂ ಮರೆತುಹೋಗುವುದಿಲ್ಲ' ಎಂದರು.

ಇವನ್ನೂ ಓದಿ...

ಸ್ಪೀಕರ್ ಹೆಸರು ಪ್ರಸ್ತಾಪಿಸಿರುವುದು ಯಡಿಯೂರಪ್ಪ ಧ್ವನಿ ಎಂದು ಹೇಳಿಲ್ಲ: ಸಿಎಂ

ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಆಡಿಯೊದಲ್ಲಿ ಏನಿದೆ?

ಸಿಎಂ ಕುಮಾರಸ್ವಾಮಿ ಮಾಧ್ಯಮಗೋಷ್ಠಿ; ಬಿಜೆಪಿಯಿಂದ ಶಾಸಕರಿಗೆ ಗಾಳ, ಆಡಿಯೊ ಬಿಡುಗಡೆ

ನಕಲಿ ಆಡಿಯೊ ಕೇಳಿಸಿ ಕಥೆ ಹೇಳ್ತಿದ್ದೀರಿ: ಸಿಎಂಗೆ ಯಡಿಯೂರಪ್ಪ ತಿರುಗೇಟು

ಬರಹ ಇಷ್ಟವಾಯಿತೆ?

 • 10

  Happy
 • 0

  Amused
 • 2

  Sad
 • 0

  Frustrated
 • 0

  Angry

Comments:

0 comments

Write the first review for this !