ಮಂಗಳವಾರ, ಏಪ್ರಿಲ್ 20, 2021
32 °C

ದೇವೇಗೌಡರ ಸಲಹೆ ಪಡೆದ ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಧಿವೇಶನದಲ್ಲಿ ಪಾಲ್ಗೊಳ್ಳುವ ಮೊದಲು ತಂದೆ ದೇವೇಗೌಡರ ಮನೆಗೆ ಧಾವಿಸಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸುದೀರ್ಘ ಚರ್ಚೆಯಲ್ಲಿ ತಲ್ಲೀನರಾಗಿದ್ದಾರೆ. ಇಂದು ಸದನ ನಡೆಸುವ ಮತ್ತು ತಮ್ಮ ಮುಂದಿನ ಹೆಜ್ಜೆಗಳ ಬಗ್ಗೆ ಕಾರ್ಯತಂತ್ರ ಹೆಣೆಯುತ್ತಿದ್ದಾರೆ.

‘ರಾಜೀನಾಮೆಯ ಪ್ರಸ್ತಾಪ ಮಾಡುವುದು ಬೇಡ. ಏನು ಬೇಕಾದರೂ ಆಗಬಹುದು. ಧೈರ್ಯಗೆಡದೆ ಪರಿಸ್ಥಿತಿ ಎದುರಿಸು’ ಎಂದು ದೇವೇಗೌಡರಿಂದ ಪುತ್ರನಿಗೆ ಹಿತೋಪದೇಶ. ಎರಡು ತಾಸು ಸಮಾಲೋಚನೆಯ ನಂತರ ವಿಧಾನಸೌಧದ ಕಡೆಗೆ ಹೊರಟರು ಕುಮಾರಸ್ವಾಮಿ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.