ಕುಮಟಾದಲ್ಲಿ 8 ಸೆಂ.ಮೀ. ಮಳೆ

7

ಕುಮಟಾದಲ್ಲಿ 8 ಸೆಂ.ಮೀ. ಮಳೆ

Published:
Updated:

ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯ ಹಲವು ಪ್ರದೇಶಗಳಲ್ಲಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ.

ಕುಮಟಾದಲ್ಲಿ 8 ಮತ್ತು ಶಿವಮೊಗ್ಗದಲ್ಲಿ 7 ಸೆಂ.ಮೀ. ಮಳೆ ಸುರಿದಿದೆ.

ಭಾಗಮಂಡಲ, ಕಳಸದಲ್ಲಿ ತಲಾ 6 ಸೆಂ.ಮೀ., ಕೆ.ಆರ್‌.ನಗರದಲ್ಲಿ 5, ಕಾರ್ಕಳ, ಕೊಣನೂರಿನಲ್ಲಿ ತಲಾ 4 ಸೆಂ.ಮೀ., ಸುಬ್ರಹ್ಮಣ್ಯ, ಮಡಿಕೇರಿಯಲ್ಲಿ ತಲಾ 3 ಸೆಂ.ಮೀ. ಮಳೆ ಬಿದ್ದಿದೆ. 

ಕಡೂರು, ಸರಗೂರು, ಶ್ರೀರಂಗಪಟ್ಟಣ, ಮಂಡ್ಯದಲ್ಲಿ ತಲಾ 2, ಪುತ್ತೂರು, ಬೇಲೂರು, ಮಳವಳ್ಳಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ. 

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !