ಶುಕ್ರವಾರ, ಏಪ್ರಿಲ್ 3, 2020
19 °C

ಮತ ಹಾಕಲು ಕಾದ ಕುಮಠಳ್ಳಿ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಥಣಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಮತ ಹಕ್ಕು ಚಲಾಯಿಸುವುದಕ್ಕೆ ಹತ್ತು ನಿಮಿಷಗಳವರೆಗೆ ಕಾಯಬೇಕಾಯಿತು.

ಪಟ್ಟಣದ ವಿಕ್ರಂಪುರದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 7ಕ್ಕೆ ಮೊದಲನೆಯವರಾಗಿ ಮತ ಹಾಕಲು ಅವರು ಬಂದಿದ್ದರು. ಆದರೆ, ಮತಯಂತ್ರ ಕೈಕೊಟ್ಟಿತು. ಬಳಿಕ ಸಿಬ್ಬಂದಿ ಹಾಗೂ ಅಧಿಕಾರಿಗಳು ಮತಯಂತ್ರ ಸರಿಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು