ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ವಿ.ನಾರಾಯಣ ಅವರಿಗೆ ಶ್ರೀ ಸಾಹಿತ್ಯ ಪ್ರಶಸ್ತಿ

Last Updated 17 ಡಿಸೆಂಬರ್ 2018, 19:02 IST
ಅಕ್ಷರ ಗಾತ್ರ

ಬೆಂಗಳೂರು: ಬಿ.ಎಂ.ಶ್ರೀ. ಪ್ರತಿಷ್ಠಾನವು ಕೊಡಮಾಡುವ2019ನೇ ಸಾಲಿನ ‘ಶ್ರೀ ಸಾಹಿತ್ಯ ಪ್ರಶಸ್ತಿ’ಗೆ ವಿಮರ್ಶಕ ಕೆ.ವಿ.ನಾರಾಯಣ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹1 ಲಕ್ಷ ನಗದು ಒಳಗೊಂಡಿದೆ. ಬೆಂಗಳೂರಿನ ಬಿ.ಎಂ.ಶ್ರೀ. ಕಲಾಭವನದಲ್ಲಿ ಜನವರಿ 20ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ನಾ.ದಾಮೋದರ ಶೆಟ್ಟಿ, ಬಸವರಾಜ ಕಲ್ಗುಡಿ ಮತ್ತು ಜಿ.ಎಂ.ಹೆಗಡೆ ಅವರು ಆಯ್ಕೆ ಸಮಿತಿಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT