ರಾಷ್ಟ್ರಮಟ್ಟದ ಕೆವಿಪಿವೈ ಪರೀಕ್ಷೆ: 51ನೇ ರ‍್ಯಾಂಕ್

ಶನಿವಾರ, ಮೇ 25, 2019
27 °C

ರಾಷ್ಟ್ರಮಟ್ಟದ ಕೆವಿಪಿವೈ ಪರೀಕ್ಷೆ: 51ನೇ ರ‍್ಯಾಂಕ್

Published:
Updated:
Prajavani

ಮೂಡುಬಿದಿರೆ: ಇಲ್ಲಿನ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮದನ್ ವೈ.ಎನ್. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಕೆವಿಪಿವೈ ಸ್ಪರ್ಧಾತ್ಮಕ ಪರೀಕ್ಷೆಯ ಸಂದರ್ಶನದಲ್ಲಿ ಪಾಲ್ಗೊಂಡು 51ನೇ ರ‍್ಯಾಂಕ್‌ ಪಡೆದಿದ್ದಾನೆ.

2018ರ ನವೆಂಬರ್‌ನಲ್ಲಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದು ಇತ್ತೀಚೆಗೆ ನಡೆದ ಸಂದರ್ಶನದಲ್ಲಿ ಪಾಲ್ಗೊಂಡು ಈ ಸಾಧನೆಯನ್ನು ಮಾಡಿದ್ದಾನೆ.

Tags: 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !