ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ನಟಿ ಎಲ್.ವಿ. ಶಾರದಾ ಇನ್ನಿಲ್ಲ

Last Updated 21 ಮಾರ್ಚ್ 2019, 7:08 IST
ಅಕ್ಷರ ಗಾತ್ರ

ಬೆಂಗಳೂರು: ಫಣಿಯಮ್ಮ, ವಂಶವೃಕ್ಷ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ಕಲಾವಿದೆ ಎಲ್.ವಿ. ಶಾರದಾ (79) ಅವರು ಬೆಂಗಳೂರಿನಲ್ಲಿ ಗುರುವಾರ ಮುಂಜಾನೆ ನಿಧನರಾದರು.

ಅವರು ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಆದಿ ಶಂಕರಾಚಾರ್ಯ, ಭೂತಯ್ಯನ ಮಗ ಅಯ್ಯು ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT