ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರಿನ ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಹೊಸ ವರ್ಷಕ್ಕೆ ಲಡ್ಡುಗಳ ವಿತರಣೆ

Last Updated 27 ಡಿಸೆಂಬರ್ 2019, 20:30 IST
ಅಕ್ಷರ ಗಾತ್ರ

ಮೈಸೂರಿನ ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಹೊಸವರ್ಷದ ಪ್ರಯುಕ್ತ ಜನವರಿ 1ರಂದು ಭಕ್ತಾದಿಗಳಿಗೆ ಉಚಿತವಾಗಿ ವಿತರಿಸಲು ತಯಾರಿಸುತ್ತಿರುವ 2 ಲಕ್ಷ ಲಡ್ಡುಗಳನ್ನು ದೇಗುಲದ ಸಂಸ್ಥಾಪಕ ಪ್ರೊ.ಭಾಷ್ಯಂ ಸ್ವಾಮೀಜಿ ಶುಕ್ರವಾರ ಪರಿಶೀಲಿಸಿದರು.

ದೇಗುಲದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT