ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವು

Last Updated 27 ಮೇ 2019, 17:52 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ದೇಸೂರು ಗ್ರಾಮದ ಹೊರವಲಯದಲ್ಲಿ ಬೆಳಗಾವಿ-ಖಾನಾಪುರ ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣು ಕುಸಿದು ಜಾರ್ಖಂಡ್‌ನ ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಸಾವಿಗೀಡಾದರು.

ಅರ್ಜುನ್ ಸಿಂಗ್ (36), ದುರ್ಗೇಶ್‌ಕುಮಾರ್‌ (26) ಹಾಗೂ ಸುಖನ್ ರಾಮ್‌ (25) ಮೃತರು.

ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕಾಗಿ ಮಣ್ಣು ಅಗೆಯುವ ಕಾಮಗಾರಿ ನಡೆಯುತ್ತಿತ್ತು. ಗುಂಡಿ ತೋಡುತ್ತಿದ್ದ ಅವರ ಮೇಲೆ ಏಕಾಏಕಿ ಮಣ್ಣು ಕುಸಿದಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT