ಶಿರಾಡಿ ಘಾಟ್ ರಸ್ತೆ ಸಂಚಾರ ಮತ್ತೆ ಶುರು

ಹಾಸನ: ಭೂಕುಸಿತದಿಂದ ಬಂದ್ ಆಗಿದ್ದ ಶಿರಾಡಿ ಘಾಟ್ (ಹಾಸನ–ಮಂಗಳೂರು) ರಸ್ತೆಯಲ್ಲಿ ಸಂಜೆ 6ರ ತನಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯ ದೋಣಿಗಾಲ್ ಚೆಕ್‌ಪೋಸ್ಟ್‌ನಿಂದ ಸಂಜೆ 6ರ ನಂತರ ವಾಹನ ಸಂಚಾರ ನಿರ್ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸತತ ಮಳೆಯಿಂದ ಹಲವು ಕಡೆ ಭೂಕುಸಿತ, ಗುಡ್ಡ ಕುಸಿದಿದ್ದು ತಾತ್ಕಾಲಿಕ ದುರಸ್ತಿ ಕಾರ್ಯ ನಡೆಸಲಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.