ಬೆಂಗಳೂರು: ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಮೇಲಿದ್ದಾಗ, ಕೋವಿಡ್–19ನಿಂದ ಮೃತಪಟ್ಟಲ್ಲಿ, ಅವರ ಕುಟುಂಬಕ್ಕೆ ₹30 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಿಸಿದ್ದಾರೆ.

‘ಸಾರಿಗೆ ಇಲಾಖೆಯಿಂದ ಈ ಪರಿಹಾರವನ್ನು ನೀಡಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ನಾಳೆಯಿಂದ ಕೆಂಪು ವಲಯ ಮತ್ತು ಕಂಟೇನ್ಮೆಂಟ್ ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಖಾಸಗಿ ಬಸ್ಸುಗಳು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಆರಂಭಕ್ಕೆ ಮತ್ತು ಸಂಪೂರ್ಣ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಈ ನಿರ್ಧಾರದ ಬೆನ್ನಲ್ಲೇ ಸವದಿ ಅವರು ಪರಿಹಾರದ ಘೋಷಣೆ ಮಾಡಿದ್ದಾರೆ.

ಇನ್ನಷ್ಟು...

ನಾಲ್ಕು ರಾಜ್ಯಗಳ ಜನರಿಗೆ ಪ್ರವೇಶ ಇಲ್ಲ, ಭಾನುವಾರ ಎಲ್ಲೆಡೆ ಕಡ್ಡಾಯ ಲಾಕ್ಡೌನ್

ಕೆಂಪು ವಲಯ ಬಿಟ್ಟು ಉಳಿದೆಡೆ ನಾಳೆಯಿಂದ ಚಟುವಟಿಕೆ ಆರಂಭ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.