ಬುಧವಾರ, ಏಪ್ರಿಲ್ 8, 2020
19 °C

ಸವದಿಗೆ ಪರಿಷತ್‌ನಲ್ಲಿ ಅಭಿನಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಮಂಗಳವಾರ ಮೇಲ್ಮನೆಯಲ್ಲಿ ಅಭಿನಂದಿಸಲಾಯಿತು.

ಸಭೆ ಆರಂಭವಾಗುತ್ತಿದ್ದಂತೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ಆಡಳಿತ, ವಿರೋಧ ಪಕ್ಷದ ಸದಸ್ಯರು ಪಕ್ಷ ಭೇದ ಮರೆತು ಕೈಕುಲುಕಿ ಶುಭ ಹಾರೈಸಿದರು.

ಅಭಿನಂದಿಸಿದ ಎಲ್ಲರಿಗೂ ಸವದಿ ಕೃತಜ್ಞತೆ ಸಲ್ಲಿಸಿದರು. ಎಲ್ಲರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕೆಲಸಗಳಿಗೆ ಒತ್ತುನೀಡುವುದಾಗಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು