ಉಪನ್ಯಾಸಕರ ನಿಯೋಜನೆ ರದ್ದತಿಗೆ ಆಗ್ರಹ

ಸೋಮವಾರ, ಮೇ 27, 2019
34 °C

ಉಪನ್ಯಾಸಕರ ನಿಯೋಜನೆ ರದ್ದತಿಗೆ ಆಗ್ರಹ

Published:
Updated:

ಹುಬ್ಬಳ್ಳಿ: ‘ಉತ್ತರ ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 125 ಉಪನ್ಯಾಸಕರನ್ನು ದಕ್ಷಿಣ ಕರ್ನಾಟಕಕ್ಕೆ ನಿಯೋಜಿಸಿರುವ ಆದೇಶ ರದ್ದುಮಾಡಬೇಕು’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅವರು ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !