ಶನಿವಾರ, ಆಗಸ್ಟ್ 8, 2020
24 °C

ವಿಧಾನ ಪರಿಷತ್ ಚುನಾವಣೆ | ಗೋವಿಂದರಾಜ್‌ಗೆ ಜೆಡಿಎಸ್ ಟಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ಕೋಲಾರದ ಉದ್ಯಮಿ ನಿಸರ್ಗ ಗೋವಿಂದರಾಜ್ ಸಫಲರಾಗಿದ್ದಾರೆ.

ಪಕ್ಷದ ವರಿಷ್ಢ ಎಚ್. ಡಿ‌.ದೇವೇಗೌಡ ಅವರು ಗೋವಿಂದರಾಜ್‌ಗೆ ಬಿ ಫಾರಂ ನೀಡಿದ್ದು, ಗುರುವಾರ ಬೆಳಿಗ್ಗೆ 11.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಟಿ.ಎ.ಶರವಣ ಅವರಿಂದ ತೆರವಾಗುತ್ತಿರುವ ಸ್ಥಾನವನ್ನು ಗೋವಿಂದರಾಜ್ ತುಂಬಲಿದ್ದಾರೆ. ಶರವಣ ಅವರಲ್ಲದೆ, ಕುಪೇಂದ್ರ ರೆಡ್ಡಿ ಮತ್ತು ಕಬಡ್ಡಿ ಬಾಬು ಟಿಕೆಟ್‌ಗಾಗಿ ಭಾರಿ ಪ್ರಯತ್ನ ನಡೆಸಿದ್ದರು.

ಇದನ್ನೂ ಓದಿ... ಪರಿಷತ್ ಚುನಾವಣೆ| ವಿಶ್ವನಾಥ್‌ಗಿಲ್ಲ ಅವಕಾಶ: ಎಂಟಿಬಿ, ಶಂಕರ್‌ಗೆ ಬಿಜೆಪಿ ಟಿಕೆಟ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು