ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ಡಿಕ್ಕಿ: ಚಿರತೆ ಸಾವು

Last Updated 21 ಜನವರಿ 2020, 8:24 IST
ಅಕ್ಷರ ಗಾತ್ರ

ಹೊಳಲ್ಕೆರೆ: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಚಿರತೆ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಕಲ್ಲವ್ವ ನಾಗತಿಹಳ್ಳಿ ಹಿರೇಕಂದವಾಡಿ ಮಧ್ಯೆ ಸಂಭವಿಸಿದೆ.

ಗಂಡು ಚಿರತೆ 2 ವರ್ಷ ಪ್ರಾಯದ್ದಾಗಿದ್ದು, ಬೆಳಗಿನ ಜಾವ ಯಾವುದೋ ವಾಹನ ಡಿಕ್ಕಿ ಹೊಡೆದಿದೆ ಎಂದು ವಲಯ ಅರಣ್ಯಾಧಿಕಾರಿ ರಾಮಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT