ಮಂಗಳವಾರ, ಜುಲೈ 14, 2020
27 °C

ರಾಜ್ಯದಲ್ಲಿ ಮದ್ಯ ಮಾರಾಟ: ಮುಖ್ಯಮಂತ್ರಿ ನಿರ್ಧಾರವೇ ಅಂತಿಮ –ಆರ್. ಅಶೋಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮದ್ಯ ಮಾರಾಟ ವಿಷಯ ಮುಖ್ಯಮಂತ್ರಿ ಅವರ ಕೈಯಲ್ಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದರು.

ಮುಖ್ಯಮಂತ್ರಿ ಅವರೊಂದಿಗಿನ ಸಭೆಯ ಬಳಿಕ ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ 4ರಂದು ಯಾವ ವಲಯದಲ್ಲಿ ಮದ್ಯ ಮಾರಾಟ ನಡೆಸಬಹುದು ಎಂಬುದನ್ನು ಮುಖ್ಯಮಂತ್ರಿ ನಿರ್ಧರಿಸಲಿದ್ದಾರೆ ಎಂದರು.

ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ನಗರವನ್ನು ಒಂದು ಘಟಕವಾಗಿ ನೋಡದೆ ನಾಲ್ಕು ವಲಯಗಳಾಗಿ ವಿಂಗಡಿಸಬೇಕು.  ಕೊರೊನಾ ಸೋಂಕು ಅಧಿಕ ಇಲ್ಲದ ವಲಯಗಳಲ್ಲಿ ಚಟುವಟಿಕೆಯನ್ನು ಚುರುಕುಗೊಳಿಸಬೇಕು ಎಂಬ ಸಲಹೆ ನೀಡಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು