ವೈದೇಹಿಗೆ ಸುನಂದಮ್ಮ ಸಾಹಿತ್ಯ ಪ್ರಶಸ್ತಿ

ಗುರುವಾರ , ಜೂಲೈ 18, 2019
28 °C

ವೈದೇಹಿಗೆ ಸುನಂದಮ್ಮ ಸಾಹಿತ್ಯ ಪ್ರಶಸ್ತಿ

Published:
Updated:
Prajavani

ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲೇಖಕಿಯರಿಗೆ ನೀಡುವ ‘ಟಿ. ಸುನಂದಮ್ಮ ಸಾಹಿತ್ಯ ಪ್ರಶಸ್ತಿ’ಗೆ ಸಾಹಿತಿ ವೈದೇಹಿ ಅವರು ಆಯ್ಕೆಯಾಗಿದ್ದಾರೆ.

₹30 ಸಾವಿರ ನಗದು ಮತ್ತು ಫಲಕಗಳನ್ನು ಪ್ರಶಸ್ತಿ ಒಳಗೊಂಡಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಜುಲೈ 26ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನವು ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !