ಲೋಕಸಭೆ ಚುನಾವಣೆ ಹಿನ್ನೆಲೆ: ಸಾಲಮನ್ನಾ ತಾತ್ಕಾಲಿಕ ಸ್ಥಗಿತ

ಗುರುವಾರ , ಏಪ್ರಿಲ್ 25, 2019
29 °C

ಲೋಕಸಭೆ ಚುನಾವಣೆ ಹಿನ್ನೆಲೆ: ಸಾಲಮನ್ನಾ ತಾತ್ಕಾಲಿಕ ಸ್ಥಗಿತ

Published:
Updated:

ಬೆಂಗಳೂರು: ರೈತರ ಸಾಲಮನ್ನಾ ಯೋಜನೆಗೆ ಚುನಾವಣಾ ಆಯೋಗ ತಡೆ ನೀಡಿದೆ.

ಲೋಕಸಭಾ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯೋಜನೆ ಸ್ಥಗಿತಗೊಳಿಸುವಂತೆ ಆಯೋಗ ಇದೇ 11ರಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಸಹಕಾರ ಇಲಾಖೆ ಮೂಲಗಳು ಖಚಿತಪಡಿಸಿವೆ.

‘ಬ್ಯಾಂಕ್ ಖಾತೆಗಳಿಗೆ ಮಾರ್ಚ್‌ 10ರವರೆಗೆ ಸಾಲಮನ್ನಾ ಹಣ ವರ್ಗಾಯಿಸಲಾಗಿದೆ. ಚುನಾವಣೆ ಘೋಷಣೆ ಆಗಿರುವುದರಿಂದ ಈ ಪ್ರಕ್ರಿಯೆ ಮುಂದುವರಿಸಬಹುದೇ ಎಂದು ಅಭಿಪ್ರಾಯ ಕೇಳಿ ಆಯೋಗಕ್ಕೆ ಪತ್ರ ಬರೆಯಲಾಗಿತ್ತು’ ಎಂದು ಯೋಜನೆಯ ನೋಡಲ್ ಅಧಿಕಾರಿ ಮೌನಿಷ್ ಮೌದ್ಗಿಲ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 1

  Frustrated
 • 3

  Angry

Comments:

0 comments

Write the first review for this !