ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್ ಮೊದಲ ವಾರದಲ್ಲಿ ಉನ್ನತ ಶಿಕ್ಷಣ ಪರೀಕ್ಷೆ ಕುರಿತು ಪ್ರಕಟ: ಅಶ್ವತ್ಥನಾರಾಯಣ

Last Updated 19 ಮೇ 2020, 12:39 IST
ಅಕ್ಷರ ಗಾತ್ರ

ಬೆಂಗಳೂರು: 'ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪರೀಕ್ಷೆಗಳು ನಡೆಸುವುದು ಹಾಗೂ ತರಗತಿಗಳ ಆರಂಭ ಕುರಿತು ಜೂನ್ ಮೊದಲ ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಮಂಗಳವಾರ ಆಯೋಜಿಸಿದ್ದ ಫೇಸ್ ಬುಕ್ ಲೈವ್ ನಲ್ಲಿ ಅವರು ಮಾತನಾಡಿದರು.

ಬಹುತೇಕ ಪದವಿ ಕಾಲೇಜುಗಳಲ್ಲಿ ಶೇ 80ರಷ್ಟು ಪಠ್ಯಕ್ರಮ ಪೂರ್ಣಗೊಂಡಿದೆ. ಸದ್ಯ ಈಗ ನಡೆಯುತ್ತಿರುವ ಆನ್ ಲೈನ್ ತರಗತಿಗಳ ಮೂಲಕ ಬಾಕಿ ಪಠ್ಯಕ್ರಮ ಪೂರೈಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT