ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್: ಅಂತರ ಜಿಲ್ಲಾ ಸಂಚಾರಕ್ಕೆ 'ಒನ್ ಟೈಂ' ಆನ್‌ಲೈನ್ ಪಾಸ್

Last Updated 4 ಮೇ 2020, 6:22 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್ ವೇಳೆ ಆಯಾ ಜಿಲ್ಲೆಯಲ್ಲಿ ಸಿಲುಕಿರುವ ಜನ, ಅಂತರ ಜಿಲ್ಲಾ ಕೇಂದ್ರಗಳಿಗೆ ಸಂಚರಿಸಲು ಆನ್‌ಲೈನ್ ಮೂಲಕ ಪಾಸ್ ನೀಡಲಾಗುತ್ತಿದೆ.

ಮೊಬೈಲ್ ನಂಬರ್ ಬಳಸಿ ದಾಖಲೆ ನೀಡಿ ಆನ್‌ಲೈನ್ ಮೂಲಕವೇ ಪಾಸ್ ಪಡೆಯಬಹುದು. ಇದು ಒಂದು ದಿನದ, ಒಂದು ಕಡೆಯ ಹಾಗೂ ಒಂದು ಅವಧಿಯ ಪಾಸ್ ಆಗಿದೆ.

ಪಾಸ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ: https://kspclearpass.idp.mygate.com/otp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT