ಲೋಕಸಭಾ ಚುನಾವಣೆ: ಮುಂದಿನವಾರ ಟಿಕೆಟ್ ಫೈನಲ್ -ಯಡಿಯೂರಪ್ಪ

ಮಂಗಳವಾರ, ಮಾರ್ಚ್ 26, 2019
22 °C

ಲೋಕಸಭಾ ಚುನಾವಣೆ: ಮುಂದಿನವಾರ ಟಿಕೆಟ್ ಫೈನಲ್ -ಯಡಿಯೂರಪ್ಪ

Published:
Updated:

ತುಮಕೂರು: ಮುಂದಿನವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದು, ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಟಿಕೆಟ್ ಅಂತಿಮಗೊಳಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಬಿ.ಎಸ್.ಯಡಿಯೂರಪ್ಪ ಹೇಳಿದರು.

ವಿಜಯಸಂಕಲ್ಪ ಯಾತ್ರೆ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕನಿಷ್ಠ  20 ಸ್ಥಾನಗಳನ್ನು ಪಕ್ಷ ಗೆಲ್ಲುವ ವಿಶ್ವಾಸವಿದೆ. ದೇಶದಲ್ಲಿ 300 ಸ್ಥಾನಗಳನ್ನು ಗೆದ್ದು  ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ವಿಶ್ವಾಸವಿದೆ’ ಎಂದರು.

‘ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇನ್ನೂ ಅಭ್ಯರ್ಥಿ ಬಗ್ಗೆ ತೀರ್ಮಾನಿಸಿಲ್ಲ. ಚರ್ಚೆ ಮಾಡುತ್ತಿದ್ದೇವೆ’ ಎಂದು ಹೇಳಿದರು.

ಇವನ್ನೂ ಓದಿ... 

* ವಾಯುದಾಳಿಯು ಕರ್ನಾಟಕದಲ್ಲಿ 22 ಸ್ಥಾನಗಳನ್ನು ಗೆಲ್ಲಲು ನೆರವಾಗಲಿದೆ: ಯಡಿಯೂರಪ್ಪ
ನಿರ್ದಿಷ್ಟ ದಾಳಿ ಚುನಾವಣಾ ದಾಳವಲ್ಲ: ಶಾಸಕ ಸುರೇಶ ಕುಮಾರ್
ಯಡಿಯೂರಪ್ಪ ಹೇಳಿಕೆಯನ್ನು ರಿಟ್ವೀಟ್ ಮಾಡಿ ವ್ಯಂಗ್ಯವಾಡಿದ ಪಾಕ್‌ ಪ್ರಧಾನಿಯ ಪಕ್ಷ
ಬಿಜೆಪಿ ನಾಯಕರಿಗೆ ಆತಂಕ ತಂದ ಸಮೀಕ್ಷೆ

ಬರಹ ಇಷ್ಟವಾಯಿತೆ?

 • 2

  Happy
 • 4

  Amused
 • 1

  Sad
 • 1

  Frustrated
 • 1

  Angry

Comments:

0 comments

Write the first review for this !