ರಾಜಕೀಯದಿಂದಲೇ ನಿವೃತ್ತಿ: ನಾಗರಾಜ್‌

ಶುಕ್ರವಾರ, ಜೂಲೈ 19, 2019
24 °C

ರಾಜಕೀಯದಿಂದಲೇ ನಿವೃತ್ತಿ: ನಾಗರಾಜ್‌

Published:
Updated:

ಬೆಂಗಳೂರು: ‘ನನಗೆ ರಾಜಕೀಯ ಸಾಕಾಗಿ ಹೋಗಿದೆ, ನಾನು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ’ ಎಂದು ವಸತಿ ಸಚಿವ ಎಂ.ಟಿ.ಬಿ.ನಾಗರಾಜ್‌ ಪ್ರತಿಕ್ರಿಯಿಸಿದ್ದಾರೆ.

ಬುಧವಾರ ವಿಧಾನಸಭಾ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇದೇ ನನ್ನ ಕೊನೆಯ ಚುನಾವಣೆ ಎಂದು ನಾನು ಈ ಮೊದಲೇ ಹೇಳಿದ್ದೆ. ಇಂದು ಪರಿಸ್ಥಿತಿ ಕೆಟ್ಟು ಹೋಗಿದೆ. ನಾನು ಇನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಮನೆಯಲ್ಲೇ ಇರುತ್ತೇನೆ’ ಎಂದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !