ಶನಿವಾರ, ಫೆಬ್ರವರಿ 29, 2020
19 °C

ನಾನೂ ಒಂದು ದಿನ ಸಚಿವನಾಗುತ್ತೇನೆ: ಎಂ.ಟಿ.ಬಿ. ನಾಗರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಾರಿಗೆ ಮಾತು ಕೊಟ್ಟಿದ್ದಾರೋ ಅದನ್ನು ಉಳುಸಿಕೊಳ್ಳುವ ಗುಣಲಕ್ಷಣ ಯಡಿಯೂರಪ್ಪ ಅವರಿಗೆ ಇದೆ,  ಮುಂದೊಂದು ದಿನ ನಾನೂ ಸಚಿವನಾಗಲಿದ್ದೇನೆ ಎಂದು ಎಂ.ಟಿ.ಬಿ. ನಾಗರಾಜ್ ಹೇಳಿದರು.

ನನಗೂ ಮಂತ್ರಿ ಸ್ಥಾನ ಸಿಗಬೇಕು ಎಂಬುದು ನನ್ನ ಕ್ಷೇತ್ರದ ಜನತೆಯ ಬಯಕೆ, ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಮರೆಯುವವರಲ್ಲ ಎಂದು ಮಾಧ್ಯಮದವರಿಗೆ ತಿಳಿಸಿದರು.

ನನಗೂ ಕಾರ್ಯಕ್ರಮಕ್ಕೆ ಯಡಿಯೂರಪ್ಪ ಅವರೇ ಆಹ್ವಾನ ನೀಡಿದ್ದರು. ಆದರೆ ಸ್ಥಳೀಯ ಚುನಾವಣೆ ಕಾರಣಕ್ಕೆ ಬರಲು ಸಾಧ್ಯವಾಗಲಿಲ್ಲ. ನೂತನ  ಸಚಿವರಿಗೆ ಶುಭ ಕೋರುತ್ತೇನೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು