ಮಹದಾಯಿ: ಪ್ರತಿಕ್ರಿಯೆ

7

ಮಹದಾಯಿ: ಪ್ರತಿಕ್ರಿಯೆ

Published:
Updated:

ತೀರ್ಪು ಪೂರ್ಣ ತೃಪ್ತಿ ನೀಡಿಲ್ಲ. ಜಲಸಂಪನ್ಮೂಲ ಸಚಿವರು ಮತ್ತು ಕಾನೂನು ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಮೇಲ್ಮನವಿ ಸಲ್ಲಿಸುವ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ.

-ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ

ತೀರ್ಪು ಕೊಂಚ ಸಮಾಧಾನ ನೀಡಿದೆ. ಮುಂದಿನ ಹೋರಾಟದ ಮೂಲಕ ಹೆಚ್ಚಿನ ನೀರು ಪಡೆಯಲು ಪ್ರಯತ್ನಿಸಬೇಕು. ಆದರೆ, ಇನ್ಮುಂದೆ ರೈತರು ಹೋರಾಟ ಮಾಡುವುದು ಬೇಡ. ಸರ್ಕಾರವೇ ಈ ಬಗ್ಗೆ ಹೋರಾಟ ಮಾಡಿ ನೀರು ಪಡೆಯುವ ಪ್ರಯತ್ನ ಮಾಡಲಿದೆ

ಬಸವರಾಜ ಹೊರಟ್ಟಿ, ಹಂಗಾಮಿ ಸಭಾಪತಿ

ತೀರ್ಪು ರಾಜ್ಯಕ್ಕೆ ಆಘಾತ ತಂದಿದೆ. ನಾವು ಕೇಳಿದ್ದರಲ್ಲಿ ಅರ್ಧಭಾಗವೂ ಕೊಟ್ಟಿಲ್ಲ. ಈ ಹಂತದಲ್ಲಿ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು. ಮುಖ್ಯಮಂತ್ರಿ ಕೂಡಾ ಸರ್ವಪಕ್ಷ ಸಭೆ ಕರೆದು ಮುಂದಿನ ಕಾನೂನು ಹೋರಾಟದ ಬಗ್ಗೆ ಚರ್ಚಿಸಬೇಕು.

-ಎಚ್.ಡಿ ರೇವಣ್ಣ, ಲೋಕೋಪಯೋಗಿ ಸಚಿವ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !