ಸೋಮವಾರ, ಡಿಸೆಂಬರ್ 9, 2019
17 °C

ಜಯದೇವಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಂದೇಶಗಳನ್ನು ಬದುಕಿನ ಮಾರ್ಗವಾಗಿಸಿ ಕೊಂಡಿರುವ ಗುಗ್ಗುರಿ ಶಿವರುದ್ರಪ್ಪ ಜಯದೇವ ಅವರು ರಾಜ್ಯ ಸರ್ಕಾರ ನೀಡುವ 2019ನೇ ಸಾಲಿನ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

₹ 5 ಲಕ್ಷ ನಗದು ಒಳಗೊಂಡ ಪ್ರಶಸ್ತಿಯನ್ನು ಗಾಂಧಿ ಜಯಂತಿ ದಿನದಂದು (ಅ.2) ಸಂಜೆ 5ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರು ಪ್ರದಾನ ಮಾಡುವರು. 

2014ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯನ್ನು ಇದುವರೆಗೆ ಎಸ್‌. ಎನ್‌. ಸುಬ್ಬರಾವ್‌,  ಚನ್ನಮ್ಮ ಹಳ್ಳಿಕೇರಿ, ಎಚ್‌. ಎಸ್. ದೊರೆಸ್ವಾಮಿ, ಹೋ. ಶ್ರೀನಿವಾಸಯ್ಯ, ವಿ. ಪ್ರಸನ್ನ ಅವರಿಗೆ ನೀಡಲಾಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು